HomeKarnatakaರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.....!

ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಆರ್ ಎಂ ಸಿ ಯಾರ್ಡ್ ಬಳಿ ನಡೆದಿದೆ.

ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಸಮೀಪದ ಸೋಮೇಶ್ವರ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬೇರೆಡೆ ವ್ಯಕ್ತಿಯನ್ನು ಕೊಲೆಗೈದು ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗಾಗಿ ತನಿಖೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular