
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ದಿಢೀರ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು ಇಂದು ಸಭೆ ಕರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕ್ಲೋಸ್ ಡೋರ್ ಮೀಟಿಂಗ್ ಹಮ್ಮಿಕೊಳ್ಳಲಾಗಿದೆ.ಸಭೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಏಕಾಏಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡಿದ್ದು, ಸಭೆಯಲ್ಲಿ ರಾಜ್ಯ ರಾಜಕಾರಣ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತಿದೆ.

