
ಶ್ರೀರಾಮ್ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಮ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೋಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೋನಿ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಹರಕೆರೆ, ವೀರಗಾರನಭೈರನಕೊಪ್ಪ, ಆಲ್ಕೋಳ ಸರ್ಕಲ್, ಎ.ಬಿ.ವಿ.ಪಿ ಲೇಔಟ್, ಎಸ್.ವಿ.ಬಡಾವಣೆ, ಹರ್ಷ ಫರ್ನ್ ಹೋಟೆಲ್, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

