HomeKarnatakaಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ.

ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಎಂ ಹೊಸೂರು -ಗೌಡಹಳ್ಳಿ ಗೇಟ್ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಅಪಘಾತಕ್ಕೆ ಕಾರಣವಾಗಿದ್ದು, ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular