HomeIndiaಸಲಿಂಗ ವಿವಾಹಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ರೆ ಒಳ್ಳೆಯದಲ್ಲ : ಎಸ್ಸಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್...

ಸಲಿಂಗ ವಿವಾಹಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ರೆ ಒಳ್ಳೆಯದಲ್ಲ : ಎಸ್ಸಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್ ಸಿ ಅಗರ್ವಾಲ್

ನವದೆಹಲಿ : ಸಲಿಂಗ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಕೆಲವೇ ಕ್ಷಣಗಳಲ್ಲಿ ಮಹತ್ವದ ತೀರ್ಪು ನೀಡಲಿದೆ.

ಈ ಬಗ್ಗೆ ಎಸ್ಸಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್ ಸಿ ಅಗರ್ವಾಲ್,  ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ಒಳ್ಳೆಯದಲ್ಲ: ಎಸ್ಸಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್ ಸಿ ಅಗರ್ವಾಲ್

ಸಲಿಂಗ ವಿವಾಹಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ಒಳ್ಳೆಯದಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್ ಸಿ ಅಗರ್ವಾಲ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತೀವ್ರ ವಿರೋಧವನ್ನು ಎದುರಿಸುತ್ತಿರುವ ವಿಶೇಷ ವಿವಾಹ ಕಾಯ್ದೆ, 1954 ರ ಅಡಿಯಲ್ಲಿ ವಿವಾಹದ ಹಕ್ಕನ್ನು ಕೋರಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

For Latest News Updates, Join Our Whatsapp Community🚩
RELATED ARTICLES

Most Popular