
ಅಪಘಾತದಲ್ಲಿ ಎಂಟು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಬಲೂನ್ ಒಪನ್ ಆದ ಹಿನ್ನೆಲೆ ಕಾರು ಚಾಲಕನಿಗೆ ಏನು ಆಗಿಲ್ಲ. ಇನ್ನು ಪೊಲೀಸರು, ಮೃತರ ಗುರುತು ಪತ್ತೆಗೆ ಮುಂದಾಗಿದ್ದಾರೆ.

