HomeKarnatakaಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

 

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ, ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮಾತ್ರ ಅವಕಾಶ ಇರಲಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವವರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.   

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಹಾರ ಇಲಾಖೆಯ ಆದೇಶದಂತೆ ಅಕ್ಟೋಬರ್ 19 ರ ಇಂದಿನಿಂದ ಅ.21 ರವರೆಗೆ ಹಲವು ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡೆಗೆ ಅವಕಾಶ ನೀಡಿದೆ. ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.

ಇಂದಿನಿಂದ ಅ.21 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡೆಗೆ ಅವಕಾಶ

ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ

For Latest News Updates, Join Our Whatsapp Community🚩
RELATED ARTICLES

Most Popular