HomeKarnatakaPower Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5...

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಸಂಸ್ಥೆಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಪ್ರಾರಂಭಿಸಿವೆ. ಈ ಹಿನ್ನೆಲೆಯಲ್ಲಿ ಅ.19 ರ ಇಂದು ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅ.19 ರ ಗುರುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ರಾಜ್ ಕುಮಾರ್ ರಸ್ತೆ,ಸೇಂಟ್ ತೆರೇಸಾ ಆಸ್ಪತ್ರೆ, ಆರ್ಪಿಸಿ ಲೇಔಟ್,ನೇತಾಜಿ ಲೇಔಟ್,ಅತ್ತಿಗುಪ್ಪೆ,ಮೌನೇಶ್ವರ ಬಡವಾಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಇಗೂರು,ಇಗೂರು ಗೊಲ್ಲರಹಟ್ಟಿ,ಲಿಂಗದಹಳ್ಳಿ,ಒಡ್ಡಿನಹಳ್ಳಿ,- ದೊಡ್ಡೇರಿ, ದೊಡ್ಡವೀರನಹಳ್ಳಿ,ರಂಗನಪಾಳ್ಯ,ಅಪ್ಪಿನಾಯಕನಹಳ್ಳಿ,ಲಕ್ಕನಹಳ್ಳಿ,ಪಾಲಿಹಟ್ಟಿ ಮತ್ತು ಆಯಾ ಫೀಡರ್ ಗಳ ಅಡಿಯಲ್ಲಿ ಬರುವ ಇತರ ಎಲ್ಲಾ ಗ್ರಾಮಗಳು, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೇಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ,ಬೋರಸಂದ್ರ,ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಬೈಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್, ಬ್ಯಾಡರಹಳ್ಳಿ

For Latest News Updates, Join Our Whatsapp Community🚩
RELATED ARTICLES

Most Popular