HomeKarnatakaBREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

BREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಹಿಂದೂ ಹುಲಿ, ಹಿಂದೂವಾಗಿ ಸಾಯುತ್ತೇನೆ. ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನ್ನ ಸಾವಿಗೆ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಶರಣಪ್ರಕಾಶ್ ಪಾಟೀಲ್ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು, ಮಾತನಾಡಿದ್ರೆ ಬೆಂಕಿ ಬೀಳುತ್ತೆ. ನನಗೆ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿರುಕುಳ ನೀಡಿದ್ದರು ಎಂದು ಆಡಿಯೋದಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular