HomeEntertainmentದಸರಾ ಹಬ್ಬದ ಪ್ರಯುಕ್ತ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ 'ಧೀರ ಸಾಮ್ರಾಟ್'

ದಸರಾ ಹಬ್ಬದ ಪ್ರಯುಕ್ತ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ ‘ಧೀರ ಸಾಮ್ರಾಟ್’

ನವೆಂಬರ್ 17ರಂದು ರಾಜ್ಯದಾದ್ಯಂತ ತೆರೆ ಕಾಣಲಿರುವ ‘ಧೀರ ಸಾಮ್ರಾಟ್’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಚಿತ್ರತಂಡ ಥೀಮ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಪವನ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಾಕೇಶ್ ಬಿರಾದಾರ್ ಹಾಗೂ ಅದ್ವಿತಿ ಶೆಟ್ಟಿ ನಾಯಕ – ನಾಯಕಿಯಾಗಿದ್ದು, ಶೋಭರಾಜ್, ಯತಿರಾಜು, ಹರೀಶ್ ಅರಸು, ರವೀಂದ್ರನಾಥ್, ನಾಗೇಂದ್ರ, ಇಂಚರ, ರಮೇಶ್ ಭಟ್ ತೆರೆ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನ್ವಿ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ಗುರು ಬಂಡಿ ನಿರ್ಮಾಣ ಮಾಡಿದ್ದು, ಅರ್ಜುನ್ ಸುರೇಶ್ ಅವರ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನವಿದೆ. ರಾಘವ್ ಸುಭಾಷ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular