HomeKarnatakaBIGG NEWS : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ...

BIGG NEWS : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ

ರಾಯಚೂರು : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನವಾಗುವುದು ನಿಶ್ಚಿತ, ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಾಗಿ ಸರ್ಕಾರ ಬೀಳುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಇರಲಿಲ್ಲ. ಗ್ಯಾರಂಟಿ ಅಂತ ಹೇಳಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿ.ಕೆ. ಶಿವಕುಮಾರ್ ಪ್ರಕರಣ ಬಂದಿದೆ. ಸತೀಶ್ ಜಾರಕಿಹೊಳಿ ಎಷ್ಟು ಜನರನ್ನು ಕರೆದುಕೊಂಡು ಹೋಗುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular