
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಸಬಿ ಹಂಚಿನಾಳ ಗ್ರಾಮದಲ್ಲಿ ಮುಂದಿನ ಕೆಲವು ದಿನಗಳಲ್ಲಿ 20, 000 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.ರಾಜ್ಯ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷಗಳು ಹೇಳುತ್ತಿದೆ, ಸರ್ಕಾರ ಯಾವುದೇ ಕಾರಣಕ್ಕೂ ಪತನವಾಗಲ್ಲ, ಸರ್ಕಾರ ಸುಭದ್ರವಾಗಿರಲಿದೆ ಎಂದರು.
ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರಕ್ಕೆ ಮಾತನಾಡಿದ ಸಚಿವರು ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾವೆಲ್ಲರೂ ಹೈಕಮಾಂಡ್ ಆದೇಶ ಪಾಲಿಸಬೇಕು ಎಂದರು.

