alex Certify ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಪಕ್ಷ, ಸರ್ಕಾರದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಸಚಿವರು, ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು  ‘ಪಕ್ಷದ ಯಾವುದೇ ವಿಚಾರದ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು, ಅಧಿಕಾರ ಹಂಚಿಕೆ, ಬೆಂಬಲ & ಇತರೆ ವಿಚಾರಗಳ ಕುರಿತು ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎನ್ನುವ ಮೂಲಕ ಕಾಂಗ್ರೆಸ್ ಎಂಎಲ್ಎಗಳಿಗೆ’ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ

ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು ಡಿಕೆಶಿ ಖಡಕ್ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...