alex Certify ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಕೆರೆ ಅಂಗಳದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದೆ.’

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...