
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/HUuSWcsS2o
— H D Devegowda (@H_D_Devegowda) October 23, 2023

