HomeKarnatakaBIG NEWS: ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ; ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ

BIG NEWS: ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ; ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ

ಮೈಸೂರು: ನಾಡಿನೆಲ್ಲೆಡೆ ನವರಾತ್ರಿ, ದಸರಾ ಮಹೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ ಇಂದು ಆಯುಧಪೂಜೆ ಸಂಭ್ರಮ.

ಅಂಬಾವಿಲಾಸ ಅರಮನೆಯಲ್ಲಿ ರಾಜ ಯದುವೀರ ಒಡೆಯರ್ ಆಯುಧಪೂಜೆ ನರವೇರಿಸಿದರು. ಅರಮನೆಯ ಖಾಜಾ ಆಯುಧಗಳು, ಕಾರುಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳು ಸವಾರಿ ತೊಟ್ಟಿಗೆ ಆಗಮಿಸಿದ್ದು, ಯದುವೀರ್ ಒಡೆಯರ್ ಪೂಜೆ ನೆರವೇರಿಸಿದರು. ಇದೇ ವೇಳೆ ಫಿರಂಗಿಗಳಿಗೂ ಪೂಜೆ ಮಾಡಲಾಯಿತು.

For Latest News Updates, Join Our Whatsapp Community🚩
RELATED ARTICLES

Most Popular