HomeIndiaBIG BREAKING: ಅಯೋಧ್ಯೆಯಲ್ಲಿ ಜ. 22 ರಂದು ಭಗವಾನ್ ಶ್ರೀರಾಮ ವಿಗ್ರಹ ಪ್ರತಿಷ್ಠಾಪನೆ

BIG BREAKING: ಅಯೋಧ್ಯೆಯಲ್ಲಿ ಜ. 22 ರಂದು ಭಗವಾನ್ ಶ್ರೀರಾಮ ವಿಗ್ರಹ ಪ್ರತಿಷ್ಠಾಪನೆ

ನಾಗಪುರ: ಅಯೋಧ್ಯೆಯಲ್ಲಿ ಜನವರಿ 22 ರಂದು ಭಗವಾನ್ ರಾಮನ ವಿಗ್ರಹವನ್ನು ಸ್ಥಾಪಿಸಲಾಗುವುದು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಉತ್ಸವವನ್ನುದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಜನವರಿ 22 ರಂದು ದೇವಾಲಯದಲ್ಲಿ ರಾಮನ(ವಿಗ್ರಹ) ಪ್ರತಿಷ್ಠಾಪನೆಯಾಗಲಿದೆ. ಅಂದು, ಇಡೀ ದೇಶದ ನಮ್ಮದೇ ದೇವಸ್ಥಾನಗಳಲ್ಲಿ ನಾವು ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular