ಇಂದು ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾದ ಕ್ವಿಂಟನ್ ಡಿ ಕಾಕ್…!

Quinton de Kock Age,Net worth,Wife,Family, Career, and Biography

ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಕ್ವಿಂಟನ್ ಡಿಕಾಕ್ ಇಂದು ವಿಶ್ವ ಕಪ್ ನ 23ನೇ ಪಂದ್ಯದಲ್ಲಿ ಕಣಕ್ಕಿಳಿಯುತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ.

ಇಂದು ಅವರ 150ನೇ ಏಕದಿನ ಪಂದ್ಯವಾಗಿದೆ. ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಪಂದ್ಯ ಆರಂಭಕ್ಕೂ ಮುನ್ನ ಚಪ್ಪಾಳೆ ತಟ್ಟುವ ಮೂಲಕ ಕ್ವಿಂಟನ್ ಡಿ ಕಾಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿದ್ದು. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read