HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ಟೇಬಲ್ ಟೆನ್ನಿಸ್ ನಲ್ಲಿ ಭಾರತದ ಭವಿನಾ ಪಟೇಲ್...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ಟೇಬಲ್ ಟೆನ್ನಿಸ್ ನಲ್ಲಿ ಭಾರತದ ಭವಿನಾ ಪಟೇಲ್ ಕಂಚಿನ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನ ಮಹಿಳಾ ಸಿಂಗಲ್ಸ್ ಟೆಬಲ್ ಟೆನ್ನಿಸ್ ನಲ್ಲಿ ಭಾರತದ ಭವಿನಾ ಪಟೇಲ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಖಾತೆಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ.

ಏಷ್ಯನ್ ಪ್ಯಾರಾಗೇಮ್ಸ್ 2022ರ ಟೇಬಲ್ ಟೆನಿಸ್ ಮಹಿಳಾ ಸಿಂಗಲ್ಸ್- ಕ್ಲಾಸ್ 4 ಸ್ಪರ್ಧೆಯಲ್ಲಿ ಟಿಟಿ ಸೆನ್ಸೇಷನ್ ಭವಿನಾ ಪಟೇಲ್ ಕಂಚಿನ ಪದಕ ಗೆದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular