ನವದೆಹಲಿ: ಚುನಾವಣೆಗೆ ಮುಂಚಿತವಾಗಿ ನಟ ರಾಜ್ ಕುಮಾರ್ ರಾವ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.
ಚುನಾವಣಾ ರಾಷ್ಟ್ರೀಯ ಐಕಾನ್ ಆಗಿ ಬಾಲಿವುಡ್ ನಟ ರಾಜ್ ಕುಮಾರ್ ರಾವ್ ಅವರನ್ನು ನೇಮಕಾ ಮಾಡುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ಔಪಚಾರಿಕ ಸಮಾರಂಭ ಗುರುವಾರ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17ರಂದು, ನವೆಂಬರ್ 17 ರಂದು ಮಧ್ಯಪ್ರದೇಶದಲ್ಲಿ, ನವೆಂಬರ್ 7ರಂದು ಮಿಜೋರಾಂನಲ್ಲಿ ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.
Election Commission of India to appoint actor RajKummar Rao as its National Icon, on 26th October.
(File photo) pic.twitter.com/s0K5lwXVLe
— ANI (@ANI) October 25, 2023

