HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 100 ಮೀ. ಟಿ-35 ಸ್ಪರ್ಧೆಯಲ್ಲಿ ಭಾರತದ ನಾರಾಯಣ್...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 100 ಮೀ. ಟಿ-35 ಸ್ಪರ್ಧೆಯಲ್ಲಿ ಭಾರತದ ನಾರಾಯಣ್ ಗೆ ಕಂಚಿನ ಪದಕ | Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾಗೇಮ್ಸ್ ನ ಪುರುಷರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಭಾರತದ ನಾರಾಯಣ್ ಠಾಕೂರ್ ಕಂಚಿನ ಪದಕ ಗೆದ್ದಿದ್ದಾರೆ.

ಪ್ಯಾರಾ ಅಥ್ಲೀಟ್ ನಾರಾಯಣ್ ಪುರುಷರ 100 ಮೀಟರ್ ಟಿ-35 ಸ್ಪರ್ಧೆಯಲ್ಲಿ 14.02 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಖಾತೆಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular