
ಭೀಕರ ಅಪಘಾತದಲ್ಲಿ ಮೃತಪಟ್ಟ 13 ಮಂದಿಗೆ ಸಂತಾಪ ಸೂಚಿಸಿದ ಸಿಎಂ ಮೃತರ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ.

