
ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29ರ ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಈಡಿಗರ ಭವನ, ಸುವರ್ಣ ಸಂಸ್ಕತಿ ಭವನ, ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

