HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ `SU-5’ ನಲ್ಲಿ ಭಾರತದ...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ `SU-5’ ನಲ್ಲಿ ಭಾರತದ `ತುಳಸಿಮತಿ’ಗೆ ಚಿನ್ನ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದ್ದು, ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್  ಎಸ್ ಯು 5 ಸ್ಪರ್ಧೆಯಲ್ಲಿ ಭಾರತದ ತುಳಸಿಮತಿಗೆ ಚಿನ್ನದ ಪದಕ ಸಿಕ್ಕಿದೆ.  

ತುಳಸಿಮತಿ ಏಷ್ಯನ್ ಪ್ಯಾರಾ ಗೇಮ್ಸ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಎಸ್ ಯು 5 ವಿಭಾಗದಲ್ಲಿ ಚೀನಾದ ಕ್ವಿಕ್ಸಿಯಾ ಯಾಂಗ್ ವಿರುದ್ಧ 2-0 ಅಂಕಗಳ ಅಂತರದಿಂದ ಗೆಲುವು ಸಾಧಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular