ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

Heart Attack: ಹೃದಯಾಘಾತ ಬರುವ ಮುನ್ನ ದೇಹವು ನೀಡುವ ಈ ಸಂಕೇತಗಳ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ಬೇಡ - Kannada News | Heart Attack: The body gives this signal before the heart attack comes, it can be

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೃದಯಾಘಾತದಿಂದ ಹಠಾತ್ ನಿಧನರಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಇಂಥವುದೇ ಮತ್ತೊಂದು ಘಟನೆ ನಡೆದಿದೆ.

ತನ್ನ ಸ್ನೇಹಿತರೊಂದಿಗೆ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವಕನೊಬ್ಬ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

28 ವರ್ಷದ ಪವನ್ ಮೃತಪಟ್ಟವರಾಗಿದ್ದು, ಶುಕ್ರವಾರ ರಾತ್ರಿ ಅವರು ಸ್ನೇಹಿತರ ಜೊತೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಶನಿವಾರದಂದು ಪವನ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read