alex Certify BREAKING NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಐಸಿಸಿ ವತಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

ಬೆಂಗಳೂರು ಪದವೀಧರರ ಕ್ಷೇತ್ರ -ರಾಮೋಜಿ ಗೌಡ

ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ

ಬೆಂಗಳೂರು ನೈರುತ್ಯ ಶಿಕ್ಷಕರ ಕ್ಷೇತ್ರ- ಕೆ.ಕೆ. ಮಂಜುನಾಥ್

ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಡಿ.ಶ್ರೀನಿವಾಸ್

ಬೆಂಗಳೂರು ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ ಪಾಟೀಲ್

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...