HomeKarnatakaKIAನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಬರೋಬ್ಬರಿ 1.46 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ನಾಶ

KIAನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಬರೋಬ್ಬರಿ 1.46 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ನಾಶ

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದ್ದ ವಿವಿಧ ಬ್ರ್ಯಾಂಡ್ ಗಳ ವಿದೇಶಿ ಸಿಗರೇಟ್ ಗಳನ್ನು ಬೆಂಕಿ ಹಚ್ಚಿ ನಾಶ ಪಡಿಸಲಾಗಿದೆ.

ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಒಟ್ಟು 7.30 ಲಕ್ಷ ವಿದೇಶಿ ಸಿಗರೇಟ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 1.46 ಕೋಟಿ ಮೌಲ್ಯದಷ್ಟಿದ್ದ ವಿದೇಶಿ ಸಿಗರೇಟ್ ಗಳನ್ನು ಅಧಿಕಾರಿಗಳು ಬೆಂಕಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular