HomeKarnatakaBREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC' ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ...

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು,  ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯನಗರದ ಗೋವಿಂದರಾಜನಗರದ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular