HomeKarnatakaನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆ: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಸಾವು

ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆ: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಸಾವು

ಬೆಂಗಳೂರು: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿದೆ.

9 ವರ್ಷದ ಅರ್ಷಲ್ ಖಾನ್, 7  ವರ್ಷದ ಅಮೀನ್ ಖಾನ್ ಮೃತಪಟ್ಟ ಮಕ್ಕಳು. ಅಕ್ಟೋಬರ್ 27ರ ಸಂಜೆಯಿಂದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮಕ್ಕಳನ್ನು ಹೊರಗೆ ತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular