HomeIndiaಕೇಂದ್ರದಿಂದ ಶಾಕಿಂಗ್ ಮಾಹಿತಿ: ಕೊರೋನಾ ನಂತರ ಹೃದಯಾಘಾತ ಹೆಚ್ಚಳ: ಕಠಿಣ ಕೆಲಸ ಮಾಡದಂತೆ ಎಚ್ಚರಿಕೆ

ಕೇಂದ್ರದಿಂದ ಶಾಕಿಂಗ್ ಮಾಹಿತಿ: ಕೊರೋನಾ ನಂತರ ಹೃದಯಾಘಾತ ಹೆಚ್ಚಳ: ಕಠಿಣ ಕೆಲಸ ಮಾಡದಂತೆ ಎಚ್ಚರಿಕೆ

ಭಾವ್ ನಗರ: ಕೇಂದ್ರ ಆರೋಗ್ಯ ಇಲಾಖೆಯಿಂದ ಆತಂಕಕಾರಿ ಮಾಹಿತಿ ನೀಡಲಾಗಿದೆ. ಕೊರೋನಾ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಕೊರೋನಾ ಬಂದಿದ್ದವರು ಕಠಿಣ ಕೆಲಸ ಮಾಡದಂತೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಸಲಹೆ ನೀಡಿದ್ದಾರೆ.

ಗುಜರಾತ್ ನ ಭಾವನ್ ನಗರದಲ್ಲಿ ಮಾತನಾಡಿದ ಅವರು, ಹೆಚ್ಚು ಶ್ರಮದ ಕೆಲಸಗಳಿಂದ ಹೃದಯಾಘಾತಕ್ಕೆ ಕಾರಣವಾಗಬಹುದು. ಒಂದೆರಡು ವರ್ಷಗಳ ಕಾಲ ಕಠಿಣ ಕೆಲಸಗಳನ್ನು ಮುಂದೂಡುವಂತೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕರಲ್ಲಿ ಹೃದಯಾಘಾತ ಹೆಚ್ಚಳವಾದ ಹಿನ್ನೆಲೆಯಲ್ಲಿ ಐಸಿಎಂಆರ್ ಅಧ್ಯಯನ ನಡೆಸಿದ್ದು, ಅಧ್ಯಯನ ವರದಿ ಆಧರಿಸಿ ಮನಸುಖ್ ಮಾಂಡವೀಯ ದೇಶದ ಜನತೆಗೆ ಕರೆ ನೀಡಿದ್ದಾರೆ. ತೀವ್ರ ಸ್ವರೂಪದ ಕೊರೋನಾ ಸೋಂಕಿಗೆ ತುತ್ತಾದವರು ಕಠಿಣ ಕೆಲಸ, ಹೆಚ್ಚು ಶ್ರಮದ ಕೆಲಸಗಳಿಂದ ದೂರ ಇದ್ದು ಹೃದಯಾಘಾತದಿಂದ ಪಾರಾಗಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular