HomeKarnatakaBREAKING : ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಚಿನ್ನದ ಅಂಗಡಿಗಳ ಮೇಲೆ `ಐಟಿ’ ದಾಳಿ

BREAKING : ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಚಿನ್ನದ ಅಂಗಡಿಗಳ ಮೇಲೆ `ಐಟಿ’ ದಾಳಿ

ಮಂಗಳೂರು : ರಾಜ್ಯದಲ್ಲಿ ನಿನ್ನೆ ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರಾವಳಿ ಭಾಗದ ಉಡುಪಿ, ಕುಂದಾಪುರ, ಕಾರ್ಕಳ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಶಿವಭಾಗ್ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular