HomeEntertainmentನಾಳೆ ಬಿಡುಗಡೆಯಾಗಲಿದೆ ʼಉಪಾಧ್ಯಕ್ಷʼ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್

ನಾಳೆ ಬಿಡುಗಡೆಯಾಗಲಿದೆ ʼಉಪಾಧ್ಯಕ್ಷʼ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್

ಹಾಸ್ಯ ಕಲಾವಿದ ಚಿಕ್ಕಣ್ಣ ಅಭಿನಯದ ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಚಿತ್ರದ ‘ನನಗೆ ನೀನು’ ಎಂಬ ಮನಮುಟ್ಟುವ ಪ್ರೇಮ ಗೀತೆ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ವಿಜಯ್ ಪ್ರಕಾಶ್ ಹಾಗೂ ರಕ್ಷಿತಾ ಈ ಹಾಡಿಗೆ ಧ್ವನಿಯಾಗಿದ್ದು, ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ ಎನ್ ಸಿನಿಮಾಸ್ ಬ್ಯಾನರ್ ನಡಿ  ಸ್ಮಿತಾ ಉಮಾಪತಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಚಿಕ್ಕಣ್ಣ ಅವರಿಗೆ ಜೋಡಿಯಾಗಿ ಹಿಟ್ಲರ್ ಕಲ್ಯಾಣ ಧಾರಾವಾಹಿಯ ಮಲೈಕಾ ಅಭಿನಯಿಸಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ.

 

For Latest News Updates, Join Our Whatsapp Community🚩
RELATED ARTICLES

Most Popular