
ಅರ್ಜಿ ನಮೂನೆಯನ್ನು ವೆಬ್ ಸೈಟ್: www.bengaluruurban.nic.in (check whats new window, ಹೊಸತೇನಿಧೆ) ನಲ್ಲಿ ಪಡೆದು ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳನ್ನು ನವೆಂಬರ್ 07 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ (ಖಾಗ್ರಾ) ರವರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಎಸ್.ಜೆ ಪಾಲಿಟೆಕ್ನಿಕ್ ಕಾಲೇಜು ಆವರಣ, ಕೆ.ಆರ್. ವೃತ್ತ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ: 080-22375765 / 9448846441 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರು (ಖಾಗ್ರಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

