HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಗಂಗಮ್ಮನಗುಡಿ ಬಳಿಯ ಸ್ಪಾಂಜ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಏಕಾಏಕಿ ಸ್ಪಾಂಜ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಫ್ಯಾಕ್ಟರಿ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular