HomeKarnatakaBIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ

BIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ

ದಾವಣಗೆರೆ: ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಅಂತಹ ಪಂಪ್ ಸೆಟ್ ಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಗುರುವಾರ ದಾವಣಗೆರೆ ಹೊನ್ನಾಳಿ ರಸ್ತೆಯಲ್ಲಿರುವ ಅರಳೀಪುರ, ಯಲೋದಹಳ್ಳಿ ಹಾಗೂ ಇನ್ನಿತೆರೆ ಪ್ರದೇಶಗಳ ಕಾಲುವೆ, ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳನ್ನು ತೆರವುಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀರಾವರಿ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular