ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting ) ನವೆಂಬರ್ 9 ರಂದು ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಭೆ ಬಹಳ ಮಹತ್ದದ್ದಾಗಿದೆ.
ಕಾವೇರಿ ವಿವಾದ, ನಿಗಮ ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆ, ಆಪರೇಷನ್ ಹಸ್ತ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.