ವೇಗವಾಗಿ ಬಂದ ಬುಲೆರೊ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ ಘಟನೆ ನಡೆದ ಸ್ಥಳಕ್ಕೆ ಸಿದ್ದಾರ್ಥ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.