HomeKarnatakaRain In Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ :...

Rain In Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ನವೆಂಬರ್ 5 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular