HomeLatest NewsBIG BREAKING: ಹುಟ್ಟುಹಬ್ಬದ ದಿನವೇ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ

BIG BREAKING: ಹುಟ್ಟುಹಬ್ಬದ ದಿನವೇ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ

ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಭಾರತ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.

ಇಂದು 35ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ 49ನೇ ಶತಕ ಪೂರ್ಣಗೊಳಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 49ನೇ ಶತಕ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ರೋಹಿತ್ ಶರ್ಮಾ 40, ಶುಭ ಮನ್ ಗಿಲ್ 23, ವಿರಾಟ್ ಕೊಹ್ಲಿ ಅಜೇಯ 100, ಶ್ರೇಯಸ್ ಅಯ್ಯರ್ 77, ಕೆ.ಎಲ್. ರಾಹುಲ್ 8, ಸೂರ್ಯ ಕುಮಾರ್ ಯಾದವ್ 22, ರವೀಂದ್ರ ಜಡೇಜ ಅಜೇಯ 20 ರನ್ ಗಳಿಸಿದ್ದಾರೆ. ಆಟ ಮುಂದುವರೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular