HomeIndiaBREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4...

BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಸೋಮವಾರ ಮಧ್ಯಾಹ್ನ ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ.

ದೆಹಲಿ ಹಾಗೂ ಎನ್ ಸಿ ಆರ್ ಸುತ್ತಾಮುತ್ತಾ ಭೂಮಿ ಕಂಪಿಸಿದ್ದು, ಕಳೆದ 3  ದಿನದಲ್ಲಿ 2 ನೇ ಬಾರಿಗೆ ಭೂಮಿ ಕಂಪಿಸಿದೆ.

ಇಂದು ಸಂಜೆ 4:18 ಕ್ಕೆ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ನೇಪಾಳದಲ್ಲಿ ಸಂಭವಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ದೊಡ್ಡ ಭೂಕಂಪ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular