 ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮೃತರನ್ನು ಉದಯ (25) ಚಂದನ್ (26) ಎಂದು ಗುರುತಿಸಲಾಗಿದೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

		 Loading ...
 Loading ... 