ಬೆಂಗಳೂರು : ಬರ ಸಮೀಕ್ಷೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬರ ಅಧ್ಯಯನ ನಡೆಸಿದ್ದು ಕೇಂದ್ರ ಸರ್ಕಾರದ ತಂಡ. ವೈಜ್ಞಾನಿಕವಾಗಿ ಮಾಡಿಲ್ಲವೆಂದು ಕೇಂದ್ರ ಸರ್ಕಾರವನ್ನೇ ಬೈಯ್ಯಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.