HomeKarnataka'ಗೃಹಲಕ್ಷ್ಮೀ' ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು : ಸಿಎಂ ಸಿದ್ದರಾಮಯ್ಯ...

‘ಗೃಹಲಕ್ಷ್ಮೀ’ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

ಹಾಸನ : ಗೃಹಲಕ್ಷ್ಮೀ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಿಲ್ಲೆಯಲ್ಲಿ 44 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಲ್ಲ, ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸರ್ಕಾರ ಹಣ ಕೊಡಲು ತಯಾರಿರುವಾಗ ನೀವು ಅದನ್ನು ಗಮನಿಸಬೇಕು. ಗೃಹಜ್ಯೋತಿ ಯೋಜನೆಗೂ 63 ಸಾವಿರ ಗ್ರಾಹಕರ ನೋಂದಣಿ ಆಗಬೇಕು. ಎಲ್ಲವನ್ನೂ ಗಮನಿಸಿ ಅವರು ಅರ್ಹರಿದ್ದರೆ ಮಾಡಿ ಇಲ್ಲವಾದರೆ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಹಲವರಿಗೆ 2ನೇ ಕಂತಿನ ಹಣ ಕೂಡ ಜಮಾ ಆಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular