HomeKarnatakaBREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್...

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಚೈತ್ರಾ, ಹಾಲಶ್ರೀ ಸ್ವಾಮೀಜಿ ಸೇರಿದಂತೆ 9 ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

75 ಜನರ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular