HomeKarnatakaಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯುಸ್ : `ಶೈಕ್ಷಣಿಕ ಸಹಾಯಧನ' ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ...

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯುಸ್ : `ಶೈಕ್ಷಣಿಕ ಸಹಾಯಧನ’ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿನೀಡಿದ್ದು, ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಂತೆ  ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕಲೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 (ಕೇಂದ್ರ ಕಾಯ್ದೆ 1996ರ ಸಂಖ್ಯೆ 27)ರ ಕಲಂ 62ರಡಿ ಪುದುವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕರ್ನಾಟಕ ನಿಯಮಗಳು 2006ರ ನಿಯಮ 45 (1) ರಡಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮೊತ್ತಗಳನ್ನು ಶೈಕ್ಷಣಿಕ ವರ್ಷ 2022-23ರಿಂದ ಅನ್ವಯವಾಗುವಂತೆ ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular