HomeAgricultureರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ' ಸಹಾಯಧನಕ್ಕೆ ಅರ್ಜಿ ಆಹ್ವಾನ

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ  ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಆಸಕ್ತ ರೈತರು ನ.16 ರಿಂದ 24ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ಹನಿ ನೀರಾವರಿ ಕಾರ್ಯಕ್ರಮದಡಿ 5 ಹೆಕ್ಟೇರ್‍ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಪ್ರಥಮ ಆದ್ಯತೆಯಲ್ಲಿ ಅಡಿಕೆ ದೋಟಿಯನ್ನು ಪರಿಗಣಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಹೋಬಳಿವಾರು ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಬಹುದೆಂದು ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular