HomeKarnatakaತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗಂಗಾವತಿ ಮೂಲದ ಶಂಕರ್ ಹಾಗೂ ಸತೀಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬರಿಗೆ ಗಾಯವಾಗಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular