HomeKarnatakaಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್...

ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ.  ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚುನಾವಣೆಗೆ ನಿಲ್ಲಬೇಡಿ ಅಂತ ಹೇಳಿದ್ದಾರೆ. ಅವರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗಿಯಾಗಲಿದ್ದಾರೆ. ಪಕ್ಷದಲ್ಲಿ ಅವರಿಗೆ ಎಲ್ಲ ರೀತಿಯ ಸ್ಥಾನಮಾನವೂ ಸಿಕ್ಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಇಂದು ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸಿಟಿ ರೌಂಡ್ಸ್ ಹಾಕಿದ್ದು, ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular