HomeKarnatakaBREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ.

ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು ಪಾದಚಾರಿಯೊಬ್ಬರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಒಡಿಶಾ ಮೂಲದ ನಿರಂಜನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular