HomeKarnatakaBIG NEWS: ಪಟಾಕಿ ಮಳಿಗೆಗಳಿಗೆ ಹೊಸ ನಿಯಮ; ಕಾಂಗ್ರೆಸ್ ಸರ್ಕಾರದ ಹುನ್ನಾರ; ಬಿಜೆಪಿ ಶಾಸಕ ಆಕ್ರೋಶ

BIG NEWS: ಪಟಾಕಿ ಮಳಿಗೆಗಳಿಗೆ ಹೊಸ ನಿಯಮ; ಕಾಂಗ್ರೆಸ್ ಸರ್ಕಾರದ ಹುನ್ನಾರ; ಬಿಜೆಪಿ ಶಾಸಕ ಆಕ್ರೋಶ

ಮಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಗೆ ಬರದ ಸಿದ್ಧತೆ ನಡೆದಿದೆ. ಈ ನಡುವೆ ರಾಜ್ಯ ಸರ್ಕಾರ ಪಟಾಕಿ ಮಳಿಗೆಗಳಿಗೆ ಹೊಸ ನಿಯಮ ಹೊರಡಿಸಿದೆ. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.

ಪಟಾಕಿ ಮಳಿಗೆಗಳಿಗೆ ಹೊಸ ನಿಯಮ ಜಾರಿ ಮಾಡಿರುವುದು ರಾಜ್ಯ ಸರ್ಕಾರದ ಹುನ್ನಾರ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿಯೇ ತೊಂದರೆ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular